Connect with us
Advertisement

ಪ್ರಮುಖ ಸುದ್ದಿಗಳು

ದಕ್ಷಿಣಕನ್ನಡ ಜಿಲ್ಲೆ

BANTWAL14 hours ago

ಗುಡುಗು ಸಿಡಿಲು ಸಹಿತ ಭಾರೀ ಮಳೆ ಬಂಟ್ವಾಳ ತಾಲೂಕಿನ ಹಲವು ಮನೆಗಳಿಗೆ ಹಾನಿ

ಬಂಟ್ವಾಳ ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಹಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ...

DAKSHINA KANNADA15 hours ago

ಬೈಕಂಪಾಡಿಯಲ್ಲಿ ಕಾರ್ಮಿಕನ ಕೊಲೆ ಮಾಡಿ ರೈಲ್ವೆ ಹಳಿಗಳ ಮೇಲೆ ಬಿಸಾಕಿದ ಕೊಲೆಗಡುಕರು..!

ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಕಾರ್ಮಿಕನೋರ್ವನ ಕೊಲೆ  ಮಾಡಿ ದೇಹವನ್ನು ಪಕ್ಕದ ರೈಲ್ವೇ ಹಳಿ ಮೇಲೆ ಬಿಸಾಡಿ ಕೊಲೆ ಗಡುಕರು ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಬಾಗಲಕೋಟೆಯ...

DAKSHINA KANNADA15 hours ago

ಮಂಗಳೂರಿನಿಂದ ಕೇರಳಕ್ಕೆ ಸಂಚಾರ ಆರಂಭಿಸಿದ ಮೊದಲ ವಿದ್ಯುತ್ ಚಾಲಿತ ಗೂಡ್ಸ್ ರೈಲು..!   

ಮಂಗಳೂರು : ಕರಾವಳಿಯ ಬಂದರು ನಗರಿ ಮಂಗಳೂರಿನಿಂದ ಕೇರಳಕ್ಕೆ ಮೊದಲ ವಿದ್ಯುತ್ ಚಾಲಿತ ಗೂಡ್ಸ್ ರೈಲು ಪ್ರಯಾಣ ಆರಂಭಿಸಿದೆ. ಈ ಮೂಲಕ  ಕರಾವಳಿ ಕರ್ನಾಟಕದ ಇತಿಹಾಸದಲ್ಲಿ  ಹೊಸ...

DAKSHINA KANNADA17 hours ago

ಮುಳುಗು ತಜ್ಞ ತಣ್ಣೀರುಬಾವಿಯ ದಾವೂದ್ ಸಿದ್ದೀಕ್ ಸಮುದ್ರಪಾಲು

ಮಂಗಳೂರು, ಎಪ್ರಿಲ್ 12: ತಣ್ಣೀರು ಬಾವಿ ಮುಳುಗು ತಜ್ಞರ ತಂಡದ ಸದಸ್ಯರಾಗಿ ಸಾಕಷ್ಟು ಜನರ ಪ್ರಾಣ ರಕ್ಷಿಸಿರುವ, ಮೃತದೇಹಗಳನ್ನು ಶೋಧ ಮಾಡಿರುವ ಮುಳುಗು ತಜ್ಞ ದಾವೂದ್ ಸಿದ್ದೀಕ್...

DAKSHINA KANNADA4 days ago

ಪೋನ್ ಸುಟ್ಟು ಹಾಕಿ ನೇಣಿಗೆ ಶರಣಾದ ಆಟೋ ಡ್ರೈವರ್

ಪುತ್ತೂರು ಎಪ್ರಿಲ್ 09: ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ...

DAKSHINA KANNADA4 days ago

ಬೆಂಗಳೂರಿನಲ್ಲಿ ಕೊರೊನಾ ನಾಗಲೋಟ: ಒಂದೇ ದಿನ 6 ಸಾವಿರ ಹೊಸ ಪ್ರಕರಣ..!

ಬೆಂಗಳೂರು:  ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ....

ಉಡುಪಿ

LATEST NEWS1 day ago

ಉಡುಪಿ ಜಿಲ್ಲಾಧಿಕಾರಿ ನಕಲಿ ಫೇಸ್ ಬುಕ್ ಅಕೌಂಟ್…ಪೋನ್ ಪೇ ನಲ್ಲಿ ಹಣ ಕಳುಹಿಸುವಂತೆ ಮೆಸೇಜ್

ಉಡುಪಿ ಎಪ್ರಿಲ್ 11 : ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ ಬುಕ್ ಅಕೌಂಟ್ ಕಾಟ ಶುರವಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್...

LATEST NEWS2 days ago

ಉಡುಪಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಂಜೆ ದಿಢೀರ್ ಮಳೆ…!!

ಉಡುಪಿ ಎಪ್ರಿಲ್ 11: ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಪ್ರದೇಶಗಳಿಗೆ ನಿನ್ನೆಯಿಂದ ಮಳೆಯ ಸಿಂಚನವಾಗಿದೆ. ಉಡುಪಿಯ ಬಿರುಬಿಸಿಲಿನ ನಡುವೆ ಮುಸ್ಸಂಜೆ ವೇಳೆ ಹಲವೆಡೆ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲು...

LATEST NEWS2 days ago

ಉಡುಪಿ – ಕೊರೊನಾ ಕರ್ಪ್ಯೂ – ಸ್ವತಃ ಫೀಲ್ಡ್ ಗೆ ಇಳಿದು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಉಡುಪಿ ಎಪ್ರಿಲ್ 11: ಕೊರೊನಾ ಎರಡನೇ ಅಲೆ ತಡೆಗಟ್ಟಲು ಹೇರಲಾಗಿದ್ದ ರಾತ್ರಿ ಕೊರೊನಾ ಕರ್ಪ್ಯೂ ಉಡುಪಿ ನಗರ ಮತ್ತು ಮಣಿಪಾಲದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ನಿನ್ನೆ ರಾತ್ರಿ 10...

LATEST NEWS2 days ago

ಲಂಚ ನೀಡಿಲ್ಲ ಎಂದು 65 ವರ್ಷದ ಟೆಂಪೋ ಚಾಲಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…!!

ಉಡುಪಿ ಎಪ್ರಿಲ್ 10: ಕೇಳಿದ ಲಂಚದ ಹಣ ನೀಡಿಲ್ಲ ಎಂದು ಟೆಂಪೋ ಚಾಲಕನೊಬ್ಬನ ಮೇಲೆ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ...

LATEST NEWS2 days ago

ಅಪ್ರಾಪ್ತ ಬಾಲಕಿಯ ಮುಂದೆ ಜಿಪ್ ಜಾರಿಸಿದ ವಿಕೃತಕಾಮಿ ಪೊಲೀಸ್ ವಶಕ್ಕೆ

ಉಡುಪಿ ಎಪ್ರಿಲ್ 10: ಅಪ್ರಾಪ್ತ ಬಾಲಕಿಯ ಮುಂದೆ ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸಿದ ವಿಕೃತಕಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಜಗೋಳಿಯ ದಿಡಿಂಬಿರಿ ಎಂಬಲ್ಲಿ...

LATEST NEWS3 days ago

ಕುಂದಾಪುರ – ಬಾವಿಗೆ ಬಿದ್ದ ಚಿರತೆ ರಕ್ಷಣೆ

ಕುಂದಾಪುರ: ಆಹಾರ ಹುಡುಕಿ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನ ಬಳಿ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಚಿರತೆ...

Advertisement

ರಾಜ್ಯ ಸುದ್ದಿ

ಸಿನೆಮಾ

SOMEಥಿಂಗ್ ಸ್ಪೇಷಲ್

LATEST NEWS1 month ago

ದಿನಕ್ಕೊಂದು ಕಥೆ- ನ್ಯಾಯದ ಹೋರಾಟ

ನ್ಯಾಯದ ಹೋರಾಟ ಬೆಳಗಿನ ಜಾವ ಸೂರ್ಯ ಏಳೋಕೆ ಮುಂಚೆ ಒಂದಷ್ಟು ಓಡುವ ಅಭ್ಯಾಸ ನನ್ನದು. ದಿನಕ್ಕೊಂದು ಹಾದಿ ಹಿಡಿದು ಸುಮ್ಮನೆ ಹೋಗುತ್ತೇನೆ. ದಿಕ್ಕುಗಳ ಅರಿವಿಲ್ಲ ತಿರುಗಿ ತಲುಪಬೇಕಾದದ್ದು...

LATEST NEWS1 month ago

ದಿನಕ್ಕೊಂದು ಕಥೆ – ಜೀವ ಭಯ

ಧೀರಜ್ ಬೆಳ್ಳಾರೆ ಅಂದು ಓಡಿದ್ದೇವೆ ಜೀವ ಉಳಿಸಿಕೊಳ್ಳಲು. ಆದರೂ ಉಳಿದದ್ದು ಕೆಲವರದ್ದು ಮಾತ್ರ. ಕೆಲವು ವರ್ಷಗಳೇ ಸಂದಿವೆ.ಊರು ನೋಡಬೇಕೆನಿಸಿತು ತಿರುಗಿ ಬಂದಿದ್ದೇನೆ .ಯಾವುದು ಮೊದಲಿನ ಹಾಗಿಲ್ಲ. ಊರು...

LATEST NEWS1 month ago

ದಿನಕ್ಕೊಂದು ಕಥೆ – ಭೋರ್ಗರೆತ

ಭೋರ್ಗರೆತ ಧೀರಜ್ ಬೆಳ್ಳಾರೆ ಹುಟ್ಟಿನಿಂದ ಅಮ್ಮನ ಲಾಲಿಗಿಂತ ಕಡಲ ಬೋರ್ಗರೆತವೇ ಕೇಳುತ್ತಿರುವಾಗ ಅದೇ ಹೆಚ್ಚು ಆಪ್ಯಾಯಮಾನವಾಗುತ್ತಿದೆ. ಜನರ ಊರಿಗೆ ,ಅಲೆಯ ನೀರಿಗೆ ಮಧ್ಯದಲ್ಲಿರುವ ಮರಳೇ ನಮ್ಮ ಕ್ರೀಡಾಂಗಣ....

LATEST NEWS1 month ago

ದಿನಕ್ಕೊಂದು ಕಥೆ – ಅವಸರ

ಅವಸರ ಅಲ್ಲಿಯ ಬಾಗಿಲು ಮುಚ್ಚಲಾಗಿದೆ .ಎಷ್ಟು ಬೇಡಿದರೂ ಒಳ ಬಿಡುತ್ತಿಲ್ಲ. ಒಳಗೆ ಪಾದವಿರಿಸುವ ಅರ್ಹತೆ ಸಂಪಾದಿಸದಿದ್ದರೆ ಬಾಗಿಲ ಬಳಿ ಬಂದವರನ್ನು ತಿರಸ್ಕರಿಸುತ್ತಾರೆ. ಬಾಗಿಲು ದಾಟಿ ಒಳಹೊಕ್ಕರೆ ಸಾಕು...

LATEST NEWS1 month ago

ದಿನಕ್ಕೊಂದು ಕಥೆ- ತುಂಡು ಕಾಗದ

ತುಂಡು ಕಾಗದ ಮಳೆಯೊಂದು ಹನಿಗಳ ಹೊತ್ತು ಮರ,ಗಿಡ ,ಹುಲ್ಲು, ಬಳ್ಳಿ ,ಮನೆಗಳ ಮೇಲೆ ಸುರಿದು ಮಣ್ಣ ಮುತ್ತಿಕ್ಕುವ ಗಳಿಗೆ ಸನ್ನಿಹಿತವಾಗುವ ಸೂಚನೆ ನೀಡಲು ಡಂಗುರದವ ಕಪ್ಪು ಮೋಡಗಳೊಂದಿಗೆ...

LATEST NEWS1 month ago

ದಿನಕ್ಕೊಂದು ಕಥೆ- ಎರಡು ಘಟನೆ

ಎರಡು ಘಟನೆ ಮನೆಗೆ ತೆರಳುವ ಸಮಯ ಬಸ್ಸಿಗಾಗಿ ಕಾಯುತ್ತಿದ್ದೆ. ದ್ವಿಪಥದ ರಸ್ತೆಯಾಗಿದ್ದರಿಂದ ಅತ್ತ ಕಡೆಗೂ ಒಂದು ಬಸ್ ನಿಲ್ದಾಣ .ನನ್ನ ನಿಲ್ದಾಣದಲ್ಲಿ ಬರಿಯ ಗಂಡು ದೇಹಗಳ ಇದ್ದ...