Connect with us

    MANGALORE

    ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆಸ್ಪತ್ರೆ ಭೇಟಿ

    ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆಸ್ಪತ್ರೆ ಭೇಟಿ

    ಮಂಗಳೂರು ನವೆಂಬರ್ 10: ರಸ್ತೆ ಅಪಘಾತಕ್ಕೊಳಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಯ ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ ಇವರನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

    ಈ ಸಂದರ್ಭದಲ್ಲಿ ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್, ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply