Connect with us

    LATEST NEWS

    “ಕೇಳಿಸದೆ ನಮ್ಮ ಕರುಳಿನ ಕೂಗು?’’ ವರದಿಗೆ ಪ.ಗೋ ಗೌರವ

    “ಕೇಳಿಸದೆ ನಮ್ಮ ಕರುಳಿನ ಕೂಗು?’’ ವರದಿಗೆ ಪ.ಗೋ ಗೌರವ

    ಮಂಗಳೂರು,ಮಾರ್ಚ್ 10 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ವರದಿಗಾರಿಕೆಗೆ ನೀಡಲಾಗುವ 2017ನೇ ಸಾಲಿನ ಪ.ಗೋ. ಪ್ರಶಸ್ತಿ ಘೋಷಣೆಯಾಗಿದೆ.

    ಈ ಬಾರಿಯ ಗ್ರಾಮೀಣ ವರದಿಗಾರಿಕೆಯ ಪ್ರಶಸ್ತಿಗೆ ‘ವಿಜಯವಾಣಿ’ ಪತ್ರಿಕೆಯ ವರದಿಗಾರ ಪ್ರಶಾಂತ್ ಎಸ್ ಸುವರ್ಣ ಸಿದ್ದಕಟ್ಟೆ ಆಯ್ಕೆಯಾಗಿದ್ದಾರೆ.

    2017ರ ಜೂನ್ 03ರಂದು ವಿಜಯವಾಣಿ ಕನ್ನಡ ದಿನ ಪತ್ರಿಕೆಯಲ್ಲಿ ಪ್ರಕಟವಾದ “ಕೇಳಿಸದೆ ನಮ್ಮ ಕರುಳಿನ ಕೂಗು?’’ ಅವರ ಈ ವರದಿಗೆ ಈ ಪ್ರಶಸ್ತಿ ಲಭಿಸಿದೆ.

    ಪ.ಗೋ. ಪ್ರಶಸ್ತಿ ರೂ.10,001 ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply