MANGALORE
ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರ ಸಾವು
ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರ ಸಾವು
ಮಂಗಳೂರು ನವೆಂಬರ್ 7: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮೂರು ಮಂದಿ ಕಾವಲುಗಾರರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತಲಪಾಡಿ ಕೋಟೆಕಾರು ಬಳಿ ಈ ಘಟನೆ ನಡೆದಿದ್ದು, ಇಲ್ಲಿಯ ವ್ಯವಸಾಯ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ನಿನ್ನೆ ರಾತ್ರಿ ಮಲಗಿದ್ದ ಮೂರು ಮಂದಿ ಕಾವಲುಗಾರರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಉಮೇಶ್, ಸಂತೋಷ್, ಸೋಮನಾಥ್ ಎಂದು ಗುರುತಿಸಲಾಗಿದೆ ಇವರು ಹೇಗೆ ಮೃತ ಪಟ್ಟಿದ್ದಾರೆ ಎಂಬುದು ನಿಗೂಢವಾಗಿದೆ ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ .
ಈ ಸಹಕಾರಿ ಸಂಘದ ಶಾಖೆಯಲ್ಲಿ ಈ ಹಿಂದೆ ಜೂನ್ 23 ರಂದು ಚಿನ್ನಾಭರಣ ದರೋಡೆ ವಿಫಲ ಯತ್ನ ನಡೆದಿತ್ತು ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಈ ಸಹಕಾರಿ ಬ್ಯಾಂಕ್ ಗೆ ನುಗ್ಗಿದ ಇಬ್ಬರು ಚಿನ್ನಾಭರಣ ದರೋಡೆಗೆ ವಿಫಲ ಯತ್ನ ನಡೆಸಿದ್ದರು.
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
ಶ್ರೀ ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲಾಫಲವನ್ನು ತಿಳಿಯೋಣ.
You must be logged in to post a comment Login