Connect with us

  MANGALORE

  ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷದ ಆಚರಣೆ.

  ಮಂಗಳೂರು, ಆಗಸ್ಟ್ 09 : ಕ್ವಿಟ್ ಇಂಡಿಯಾ ಚಳವಳಿಯ 75 ನೇ ವರ್ಷದ ನೆನಪಿನ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.ಭಾರತೀಯ ಜನತಾ ಪಾರ್ಟಿಯ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದ ಮಹತ್ಮಾ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ  ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಖಜಾಂಚಿ ಸಂಜಯ ಪ್ರಭು ,ಮತ್ತಿತರ ಗಣ್ಯರು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 

  Share Information
  Advertisement
  Click to comment

  You must be logged in to post a comment Login

  Leave a Reply