Connect with us

    UDUPI

    ತಂಬಾಕು ಉತ್ಪನ್ನ ಮಾರಾಟ  – ದಾಳಿ

    ತಂಬಾಕು ಉತ್ಪನ್ನ ಮಾರಾಟ  – ದಾಳಿ

    ಉಡುಪಿ, ಸೆಪ್ಟೆಂಬರ್ 22:- ಉಡುಪಿ ಜಿಲ್ಲೆಯಲ್ಲಿ COPTA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ಕುಂದಾಪುರ ತಾಲೂಕಿನ ಸಿದ್ದಾಪುರ ಪೇಟೆ ಪ್ರದೇಶಗಳಲ್ಲಿ ವಿವಿಧ ತಂಬಾಕು ಮಾರಾಟದ ಅಂಗಡಿಗಳು ಹೋಟೇಲ್‍ಗಳು ಮತ್ತು ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 34 ಪ್ರಕರಣ ದಾಖಲಿಸಿ ರೂ. 6100/- ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಸದರಿ ದಾಳಿಯಲ್ಲಿ ವಿತರಿಸಲಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply