Connect with us

LATEST NEWS

ದಕ್ಷಿಣಕನ್ನಡ ಮತ್ತು ಕೊಡಗು : ದಸರಾ ರಜೆ ಸೆ. 21ರಿಂದ ಅ.5ರವರೆಗೆ

Share Information

ದಕ್ಷಿಣಕನ್ನಡ ಮತ್ತು ಕೊಡಗು : ದಸರಾ ರಜೆ ಸೆ. 21ರಿಂದ ಅ.5ರವರೆಗೆ

ಮಂಗಳೂರು ಸೆಪ್ಟೆಂಬರ್ 19: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ.

ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ದ.ಕ. ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply