DAKSHINA KANNADA
ಪುತ್ತೂರು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ…
ಪುತ್ತೂರು,ಜುಲೈ29:ಪುತ್ತೂರು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಟೌನ್ ಬ್ಯಾಂಕ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ತಾಳ್ತಾಜೆ ವಸಂತ ಕುಮಾರ್ ಉಪನ್ಯಾಸ ನೀಡಿದರು.
You must be logged in to post a comment Login