Connect with us

    UDUPI

    ಬಾರ್ಕೂರಿನ ಕತ್ತಲೆ ಬಸದಿಯಲ್ಲಿ ಹಣತೆ ಬೆಳಗಿಸಿ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ

    ಬಾರ್ಕೂರಿನ ಕತ್ತಲೆ ಬಸದಿಯಲ್ಲಿ ಹಣತೆ ಬೆಳಗಿಸಿ ಪ್ರವಾಸೋದ್ಯಮ ದಿನಾಚರಣೆಯ ಚಾಲನೆ

    ಬ್ರಹ್ಮಾವರ ಸೆಪ್ಟೆಂಬರ್ 26: ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲು ಉಡುಪಿ ಜಿಲ್ಲಾಡಳಿತ ಬಾರ್ಕೂರಿನ ಕತ್ತಲೆ ಬಸದಿಯಲ್ಲಿ ಹಣತೆ ಬೆಳಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

    ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ದಿ ಬಗ್ಗೆ ಗಮನ ಹರಿಸಬೇಕಿದೆ ಎಂದರು. ಪ್ರತಿಯೊಬ್ಬರಲ್ಲಿ ಪ್ರವಾಸೋಧ್ಯಮದ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

     

     

    Share Information
    Advertisement
    Click to comment

    You must be logged in to post a comment Login

    Leave a Reply