Connect with us

LATEST NEWS

ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಶ್ರೀರಾಮುಲು ಯಡವಟ್ಟು

ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಶ್ರೀರಾಮುಲು ಯಡವಟ್ಟು

ಸುಳ್ಯ ನವೆಂಬರ್ 10: ಸುಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಶ್ರೀರಾಮುಲು ಭಾಷಣ ಮಾಡುವಾಗ ಆತುರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೇಸ್ ಸರಕಾರ ಹಿಂದೂ ಕಾರ್ಯಕರ್ತರನ್ನು ಕೊಲ್ಲುವ ಕೆಲಸ ಮಾಡುತ್ತಿದೆ ಎಂದು ಹೇಳಿದ ಅವರು ಹಿಂದಿನ ಸರಕಾರದಲ್ಲಿ ಯಡಿಯೂರಪ್ಪ, ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸೇರಿಕೊಂಡು ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಈ ರೀತಿ ಹೇಳಿಕೆ ವೈರಲ್ ಆಗಿದ್ದು , ಬಿಜೆಪಿ ಕಾರ್ಯಕರ್ತರಲ್ಲಿ ಅಸಮಧಾನಕ್ಕೆ ಕಾರಣವಾಗಿದೆ.

VIDEO

 

Facebook Comments

comments