Connect with us

LATEST NEWS

ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಸೇರಿದ ಜನಸ್ತೋಮ

ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಸೇರಿದ ಜನಸ್ತೋಮ

ಸುಳ್ಯ ನವೆಂಬರ್ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆ, ಸುಳ್ಯ ತಲುಪಿದೆ. ಸುಳ್ಯದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಯಲ್ಲಿ ಹತ್ತುಸಾವಿರಕ್ಕಿಂತ ಮಿಕ್ಕಿ ಕಾರ್ಯಕರ್ತರು ಭಾಗಿಯಾಗಿದ್ದರು.

ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

Facebook Comments

comments