Connect with us

UDUPI

ಬೈಂದೂರು ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಉಡುಪಿ,ಆಗಸ್ಟ್ 01 : ಬೈಂದೂರು ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ವಿವಿಧ ಘಟಕಗಳ ಪದ ಪ್ರದಾನ ಕಾರ್ಯಕ್ರಮ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು ಸಮಾವೇಶವನ್ನು ಎಐಸಿಸಿ ವೀಕ್ಷಕರಾದ ಪಿ.ಸಿ. ವಿಷ್ಣುನಾದನ್ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅಧಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಬೈಂದೂರು ಶಾಸಕರಾದ ಕೆ.ಗೋಪಾಲ ಪೂಜಾರಿ, ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ , ಎಐಸಿಸಿ ಸದಸ್ಯ ಮಂಜುನಾಥ್ ಭಂಡಾರಿ, ಅಲ್ಪಸಂಖ್ಯಾತರಾದ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಎ. ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಆರ್ ಸಭಾಪತಿ, ಕೆಪಿಸಿಸಿ ಕಾರ್ಯದರ್ಶಿ ಮೆರೋನಿಕಾ ಕರ್ನೆಲಿಯೋ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಮದನ್ ಕುಮಾರ್ ಅವರು ಉಪಸ್ಥಿರಿದ್ದರು.

Advertisement
Click to comment

You must be logged in to post a comment Login

Leave a Reply