Connect with us

    MANGALORE

    ಬ್ಯಾಟರಿ ಕಳವು ಪ್ರಕರಣದ ಆರೋಪಿಗಳ ಬಂಧನ

    ಬ್ಯಾಟರಿ ಕಳವು ಪ್ರಕರಣದ ಆರೋಪಿಗಳ ಬಂಧನ

    ಮಂಗಳೂರು ಅಕ್ಟೋಬರ್ 27: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಾಹನಗಳ ಬ್ಯಾಟರಿ ಕಳ್ಳತನಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ಮಹಮ್ಮದ್ ಆಸಿಫ್ ಹಾಗೂ ಹಬೀಬ್ ರಹೆಮಾನ್ ಬಂಧಿತ ಆರೋಪಿಗಳು.

    ಇಂದು ಈ ಪ್ರಕರಣದ ಆರೋಪಿಗಳು ಮಂಗಳೂರು ನಗರದ ಸೂಟರ್ ಪೇಟೆ ಎಂಬಲ್ಲಿರುವುದಾಗಿ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 6 ಪ್ರಕರಣಕ್ಕೆ ಸಂಬಂಧಿಸಿ 20 ಬ್ಯಾಟರಿಗಳನ್ನು ಹಾಗೂ 2 ದ್ವಿಚಕ್ರ ವಾಹನವನ್ನು ಆರೋಪಿಗಳ ವಶಪಡಿಸಿಕೊಂಡಿದ್ದು, ಸೊತ್ತುಗಳ ಒಟ್ಟು ಮೌಲ್ಯ3 ಲಕ್ಷ ಎಂದು ಆಂದಾಜಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply