LATEST NEWS
ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಬೀದಿ ಕಾಳಗ…!!
ಮಂಗಳೂರು, ಆಗಸ್ಟ್ 10 : ಕಾಲೇಜು ವಿದ್ಯಾರ್ಥಿಗಳು ಬೀದಿ ಕಾಳಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹಂಪನಕಟ್ಟಾ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ತಂಡ ಮತ್ತೊಬ್ಬ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಮಾದಕ ವಸ್ತು ಸೇವನೆಯ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳ ಮಧ್ಯದ ವೈಮನಸ್ಸು ಕಾಲೇಜು ಬಿಡುವ ವೇಳೆ ನಡೆದಿದ್ದು ಕಾಲೇಜಿನ ಎದುರಿನ ರಸ್ತೆಯಲ್ಲಿಯೇ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿಕೊಂಡು ಹೋಗಿ ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ.ಯಾರೋ ಒಬ್ಬರು ಈ ದೃಶ್ಯವಳಿಗಳನ್ನು ಮೋಬೈಲ್ ನಲ್ಲಿ ಸೆರೆ ಹಿಡಿದು ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋಗಾಗಿ ಈ ಕೆಳಗಿನ ಲಿಂಕನ್ನು ಒತ್ತಿರಿ..
https://youtu.be/kPjcIKXhiH4
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
ಶ್ರೀ ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲಾಫಲವನ್ನು ತಿಳಿಯೋಣ.
You must be logged in to post a comment Login