MANGALORE
ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ ಆರು ಮಂದಿ ಬಂಧನ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ ಆರು ಮಂದಿ ಬಂಧನ
ಮಂಗಳೂರು ನವೆಂಬರ್ 17: ಅಕ್ರಮ ಕೋಳಿ ಅಂಕಕ್ಕೆ ಪೋಲಿಸ್ ರು ದಾಳಿ ನಡೆಸಿ ಆರು ಮಂದಿಯ ಬಂಧಿಸಿದ ಘಟನೆ ಬಜ್ಪೆಯಲ್ಲಿ ನಡೆದಿದೆ.
ಮಂಗಳೂರಿನ ಬಜ್ಪೆ ಸಮೀಪದ ನರ್ಲಪದವು ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಜ್ಪೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. 39 ಹುಂಜಗಳ ವಶ ಹಾಗೂ ಕೋಳಿ ಕಾದಾಟಕ್ಕೆ ಬಳಸುವ ಚೂರಿ ವಶಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading