Connect with us

    SULLIA

    ಕಟ್ಟಡದಿಂದ ಬಿದ್ದು ಯುವಕ ಆತ್ಮಹತ್ಯೆ

    ಕಟ್ಟಡದಿಂದ ಬಿದ್ದು ಯುವಕ ಆತ್ಮಹತ್ಯೆ

    ಸುಳ್ಯ ಅಕ್ಟೋಬರ್ 1: ಕಟ್ಟಡದ ಮೇಲಿನಿಂದ ಬಿದ್ದು ಯುವಕನೋರ್ವ ಸಾವನಪ್ಪಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದಕ್ಷಿಣಕನ್ನಡ ಸುಳ್ಯ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಯೋಗಿಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಳ್ಯ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply