Connect with us

LATEST NEWS

ಕುಕ್ಕೆ ಸುಬ್ರಹ್ಮಣ್ಯ ಕಾರ್ ಪಾರ್ಕಿಂಗ್ ನಲ್ಲಿ ಬಿದ್ದ ಮರ – 5 ಕಾರುಗಳಿಗೆ ಹಾನಿ

ಕುಕ್ಕೆ ಸುಬ್ರಹ್ಮಣ್ಯ ಕಾರ್ ಪಾರ್ಕಿಂಗ್ ನಲ್ಲಿ ಬಿದ್ದ ಮರ – 5 ಕಾರುಗಳಿಗೆ ಹಾನಿ

ಸುಳ್ಯ ಫೆಬ್ರವರಿ 25: ಕುಕ್ಕೆ ಸುಬ್ರಹ್ಮಣ್ಯ ದ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಮರ ಬಿದ್ದ ಪರಿಣಾಮ ಪಾರ್ಕಿಂಗ್ ಗೆ ನಿಲ್ಲಿಸಿದ ಕಾರುಗಳು ಜಖಂ ಆದ ಘಟನೆ ನಡೆದಿದೆ.

ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರುಗಳ ಪಾರ್ಕಿಂಗ್ ಸ್ಥಳದಲ್ಲಿದ್ದ ಮರವೊಂದು ಬಿದ್ದ ಪರಿಣಾಮ ಪಾರ್ಕಿಂಗ್ ನಲ್ಲಿದ್ದ 5 ಕಾರುಗಳಿಗೆ ಹಾನಿಯುಂಟಾಗಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *