Connect with us

LATEST NEWS

ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಆಗಮನ

ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ಆಗಮನ

ಉಡುಪಿ ನವೆಂಬರ್ 21 : ಕೊಲ್ಲೂರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಹೋಮ ಹಾಗೂ ವಿಶೇಷ ಪೂಜೆಯನ್ನು ಶ್ರೀಲಂಕಾ ಪ್ರಧಾನಿ ಸಲ್ಲಿಸಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *