Connect with us

    LATEST NEWS

    ತೊಕ್ಕೋಟಿನಲ್ಲಿ ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

    ತೊಕ್ಕೋಟಿನಲ್ಲಿ ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

    ಮಂಗಳೂರು ನವೆಂಬರ್ 13: ತೊಕ್ಕೊಟು ಮೇಲ್ಸೆತುವೆ ಬಳಿ ರೈಲ್ವೆ ಹಳಿದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ಸಾಮೆತಡ್ಕ ನಿವಾಸಿ ದಾಮೋದರ ಎಂದು ಗುರುತಿಸಲಾಗಿದೆ.

    ರೈಲು ಹಳಿ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸುರಕ್ಷತೆ ಕೊರತೆಯಿಂದ ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply