ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ರಷ್ಯಾ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕರ ಬಂಧನ ಯತ್ನ ಹಾಗೂ ಅಶಾಂತಿಯ ವಾತಾವರಣ ಹಿನ್ನೆಲೆಯಲ್ಲಿ ರಷ್ಯಾ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್. ಸ್ಪೀಕರ್ ಅನುಮತಿ ಪಡೆದು ಸ್ವದೇಶಕ್ಕೆ ವಾಪಾಸು . ನಾಳೆ ಮಂಗಳೂರಿಗೆ ಆಗಮಿಸಲಿರುವ ಸಂಸದ ನಳಿನ್ ಕುಮಾರ್ ಕಟೀಲ್.