LATEST NEWS
ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮನೆಗೆ ನಟ ಪ್ರಥಮ್ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮನೆಗೆ ನಟ ಪ್ರಥಮ್ ಭೇಟಿ
ಮಂಗಳೂರು ಜನವರಿ 7: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಮನೆಗೆ ನಟ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಜನವರಿ 3 ರಂದು ದುಷ್ಕರ್ಮಿಗಳಿಂದ ದೀಪಕ್ ರಾವ್ ಹತ್ಯೆಯಾಗಿದ್ದರು, ಈ ಹಿನ್ನಲೆಯಲ್ಲಿ ಇಂದು ಕಾಟಿಪಳ್ಳದಲ್ಲಿರುವ ದೀಪಕ್ ರಾವ್ ಅವರ ಮನೆಗೆ ಭೇಟಿ ನೀಡಿದ ಪ್ರಥಮ , ದೀಪಕ್ ರಾವ್ ಅವರ ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

VIDEO
Continue Reading