DAKSHINA KANNADA
ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಗಂಭೀರ
ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಗಂಭೀರ. ವೆನ್ಲಾಕ್ ಆಸ್ಪತ್ರೆಗೆ ದಾಖಲು. ಉಡುಪಿಯ ಮಂಚೆಕಲ್ಲು ನಿವಾಸಿ ಶಕುಂತಲಾ (45) . ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಮಾಹಿತಿಗಾಗಿ ಮಂಗಳೂರು ರೈಲ್ವೆ ಪೊಲೀಸ್ ಸ್ಟೇಷನ್ ನನ್ನು ಸಂಪರ್ಕಿಸಲು ಕೋರಲಾಗಿದೆ ದೂರವಾಣಿ ಸಂಖ್ಯೆ :- 0824-2220559