UDUPI
ಹೆಬ್ರಿ ತಾಲೂಕು ರಚನೆ ಕುರಿತ ಸಭೆ

ಹೆಬ್ರಿ ತಾಲೂಕು ರಚನೆ ಕುರಿತ ಸಭೆ
ಉಡುಪಿ, ಡಿಸೆಂಬರ್ 8: ಉಡುಪಿ ಜಿಲ್ಲೆಯಲ್ಲಿ ಹೆಬ್ರಿ ನೂತನ ತಾಲೂಕು ರಚನೆ ಕುರಿತು ಯುವ ಸಬಲೀಕರಣ ಮತ್ತು ಕ್ರೀಡೆ , ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಯಿತು.
ಸಭೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ಜಿ.ಪಂ. ಸಿಇಓ ಶಿವಾನಂದ ಕಾಪಶಿ , ಉಪವಿಭಾಗಾಧಿಕಾರಿ ಶಿಲ್ಪಾನಾಗ್ ಮತ್ತಿತರರು ಉಪಸ್ಥಿತರಿದ್ದರು.

Continue Reading