Connect with us

    UDUPI

    ಉಡುಪಿ ಜಿಲ್ಲೆ 136 ಕೊರೊನಾ ಪ್ರಕರಣ ದಾಖಲು

    ಉಡುಪಿ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 136 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 4492 ಕ್ಕೆ ಏರಿಕೆಯಾಗಿದೆ.

    ಉಡುಪಿ ಜಿಲ್ಲೆಯಲ್ಲಿ ಒಟ್ಟು 2646 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1811 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 35 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply