MANGALORE
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 139 ಪಾಸಿಟಿವ್ ಪ್ರಕರಣ, 8 ಸಾವು
ಮಂಗಳೂರು ಜುಲೈ10: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 139 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಇಂದಿನ 139 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 1848ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ 8 ಮಂದಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾಗೆ ಇಲ್ಲಿಯವರೆಗೆ ಒಟ್ಟು 38 ಮಂದಿ ಬಲಿಯಾಗಿದ್ದಾರೆ. ಇಂದು 7 ಪುರುಷ ಒರ್ವ ಮಹಿಳೆ ಸೇರಿದಂತೆ 8 ಮಂದಿ ಬಲಿಯಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ 51 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1057 ಸಕ್ರಿಯ ಕೊರೊನಾ ಪ್ರಕರಣಗಳಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Facebook Comments
You may like
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಕಡಬ ಕೋಟೆಸಾರು ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಕೇರಳ ಮತ್ತು ಮುಂಬೈಯಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ
ಕೇರಳ ಗಡಿ ಭಾಗದಲ್ಲಿ ಮತ್ತೆ ಕೋವಿಡ್ ತಪಾಸಣೆ , ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ಪ್ರವೇಕ್ಕೆ ಅವಕಾಶ: ಕೇರಳಿಗರಿಂದ ಪ್ರತಿಭಟನೆ
ಡಿಜಿಟಲ್ ಇಂಡಿಯಾದಲ್ಲಿ ಒಂದು ಆಧಾರ್ ಕಾರ್ಡ್ ಬರಲು ಬೇಕಾದ ಸಮಯ ಬರೋಬ್ಬರಿ 5 ವರ್ಷ…!!
ಕಟೀಲು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದ ನಟ ವಿಜಯ ರಾಘವೇಂದ್ರ
You must be logged in to post a comment Login