LATEST NEWS
ಬಸ್ ಟ್ರಕ್ ನಡುವೆ ಭೀಕರ ಅಪಘಾತ – 14 ಮಂದಿ ಕಾರ್ಮಿಕರ ಸಾವು…!!
ಮಧ್ಯಪ್ರದೇಶ ಅಕ್ಟೋಬರ್ 22: ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸುಹಾಗಿ ಪಹಾರಿ ಎಂಬಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಹೈದರಾಬಾದ್ನಿಂದ ಗೋರಖ್ಪುರಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಜನರು ಉತ್ತರ ಪ್ರದೇಶ ನಿವಾಸಿಗಳು ಎಂದು ವರದಿಯಾಗಿದೆ. ಘಟನೆಯಲ್ಲಿ 14 ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡ 40 ಮಂದಿಯಲ್ಲಿ 20 ಮಂದಿಯನ್ನು ಪ್ರಯಾಗರಾಜ್ (ಯುಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ.
You must be logged in to post a comment Login