Connect with us

MANGALORE

ದಕ್ಷಿಣಕನ್ನಡ ಜಿಲ್ಲೆ 153 ಕೊರೊನಾ ಪ್ರಕರಣ 7 ಸಾವು

ಮಂಗಳೂರು ಅಗಸ್ಟ್ 3: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 153 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 176 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 6168 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 124 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3138 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -119, ಬಂಟ್ವಾಳ – 11, ಸುಳ್ಯ -1 ಹೊರ ಜಿಲ್ಲೆಯವರು – 12, ಬೆಳ್ತಂಗಡಿ – 6, ಪುತ್ತೂರು – 4,

Facebook Comments

comments