Connect with us

    MANGALORE

    ದಕ್ಷಿಣಕನ್ನಡ ಜಿಲ್ಲೆಯಲ್ಲಿ 17 ಕೊರೊನಾ ಪ್ರಕರಣ

    ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 233ಕ್ಕೆ ಏರಿಕೆ

    ಮಂಗಳೂರು ಜೂನ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 17 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ದುಬೈನಿಂದ ಜಿಲ್ಲೆಗೆ ಆಗಮಿಸಿದವರಾಗಿದ್ದಾರೆ.
    ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 17 ಮಂದಿ ಕೊರೊನಾ ಸೊಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply