Connect with us

    LATEST NEWS

    ದಕ್ಷಿಣಕನ್ನಡದಲ್ಲಿ ಕೊರೊನಾಗೆ 19ನೇ ಬಲಿ….!!

    ಮಂಗಳೂರು ಜುಲೈ 3: ದಕ್ಷಿಣಕನ್ನಡದಲ್ಲಿ ಕೊರೊನಾ ಮರಣ ಮೃದಂಗ ಮುಂದುವರದೆದಿದ್ದು, ಇಂದೂ ಕೂಡ ಒಬ್ಬ ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.


    ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 47 ವರ್ಷ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ಕೊರೊನಾ ದೃಢಪಟ್ಟ ಹಿನ್ನಲೆ ಜುಲೈ 2 ರಂದು ವೆನ್ಲಾಕ್ ಆಸ್ಪತ್ರೆ ದಾಖಲಿಸಲಾಗಿತ್ತು. ವೆನ್ಲಾಕ್ ಆಸ್ಪತ್ರೆ ದಾಖಲಾಗುವ ಸಂದರ್ಭ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *