Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆ 193 ಕೊರೊನಾ ಪ್ರಕರಣ 5 ಸಾವು

    ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 193 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 193 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10330 ಕ್ಕೆ ಏರಿಕೆಯಾಗಿದೆ.

    ಇಂದು ಜಿಲ್ಲೆಯಲ್ಲಿ 164 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2343 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು ಕೂಡ ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 310 ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply