MANGALORE
ದಕ್ಷಿಣಕನ್ನಡ ಇಂದು 225 ಕೊರೊನಾ ಪ್ರಕರಣ – 4 ಸಾವು
ಮಂಗಳೂರು ಅಗಸ್ಟ್ 4: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 225 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 225 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 6618 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 73 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3138 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -147, ಬಂಟ್ವಾಳ – 19, ಸುಳ್ಯ -4 ಬೆಳ್ತಂಗಡಿ – 29, ಪುತ್ತೂರು -16, ಮೂಡಬಿದ್ರೆ – 1, ಹೊರ ಜಿಲ್ಲೆಯವರು – 9.
Facebook Comments
You may like
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಮಗ ಸಾವು ಅಪ್ಪ ಗಂಭೀರ
ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಮತ್ತೆ ಕಾಂಡೋಮ್ ಪತ್ತೆ..ಮುಂದುವರೆದ ವಿಕೃತಿ
You must be logged in to post a comment Login