Connect with us

    LATEST NEWS

    ದಕ್ಷಿಣಕನ್ನಡ 229 ಕೊರೊನಾ ಪಾಸಿಟಿವ್ ; 7 ಸಾವು

    ಮಂಗಳೂರು ಅಗಸ್ಟ್ 12 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು ಮತ್ತೆ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7825 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 498 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2349 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು ಕೂಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 244 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -133, ಬಂಟ್ವಾಳ -45, ಸುಳ್ಯ -5, ಬೆಳ್ತಂಗಡಿ – 4, ಪುತ್ತೂರು -22, ಬೆಳ್ತಂಗಡಿ -4 ಹೊರ ಜಿಲ್ಲೆಯವರು -10 ಪ್ರಕರಣಗಳಿವೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *