LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು
ಮಂಗಳೂರು ಜೂನ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಇಂದಿನ 23 ಪ್ರಕರಣಗಳಲ್ಲಿ 22 ಮಂದಿ ವಿದೇಶದಿಂದ ಬಂದು ಕ್ವಾರಂಟೈನಲ್ಲಿದ್ದವರಿಗೆ ಕೊರೊನಾ ಸೊಂಕು ತಗುಲಿದ್ದು, ಮತ್ತೊಂದು ಪ್ರಕರಣದಲ್ಲಿ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗೆ ಕೊರೊನಾ ಸೊಂಕು ತಗುಲಿದೆ.
ಇಂದಿನ 23 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 210ಕ್ಕೆ ಏರಿಕೆಯಾಗಿದೆ.
Continue Reading