LATEST NEWS
ಗುದದ್ವಾರದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಖದೀಮ ಆರೆಸ್ಟ್

ಗುದದ್ವಾರದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಖದೀಮ ಆರೆಸ್ಟ್
ಮಂಗಳೂರು ಫೆ.26:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ 26,30,750 ಲಕ್ಷ ಮೌಲ್ಯದ 619 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಉಪ್ಪಳ ನಿವಾಸಿ ಮೊಯ್ದಿನ್ ಅರ್ಝನ್ ಎಂದು ಗುರುತಿಸಲಾಗಿದೆ. ದುಬೈನಿಂದ ಮಂಗಳೂರಿಗೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಅಕ್ರಮವಾಗಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಕರಗಿಸಿ ರಬ್ಬರ್ ಕ್ಯಾಪ್ಸುಲ್ ನಲ್ಲಿರಿಸಿ ಗುದದ್ವಾದರಲ್ಲಿ ಅಡಗಿಸಿ ಚಿನ್ನ ಸಾಗಾಟ ಮಾಡಿದ್ದಾನೆ.

Continue Reading