Connect with us

MANGALORE

ಮೂಡಬಿದ್ರೆ ನಿವಾಸಿ ಕೊರೊನಾಗೆ ಬಲಿ

ಮಂಗಳೂರು ಜುಲೈ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಮೂಡಬಿದ್ರೆ ‌ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ.


ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

Facebook Comments

comments