Connect with us

    KARNATAKA

    ಮೂರು ವರ್ಷದ ಮಗುವಿನ ಮೇಲೆ ಹರಿದ ಜೆಸಿಬಿ…!!

    ಬೆಂಗಳೂರು ಜನವರಿ 01:ಮೂರು ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಬಾಲಕನ್ನು ಸಿಮಿಯಾನ್(3) ಎಂದು ಗುರುತಿಸಲಾಗಿದ್ದು, ನಿರ್ಮಾಣ ಹಂತದ ಕಟ್ಟಡದ ಕೆಲಸದ ವೇಳೆ ಜೆಸಿಬಿ ಚಾಲಕನ ಅಚಾತುರ್ಯದಿಂದಾಗಿ ಈ ಅವಘಡ ಸಂಭವಿಸಿದೆ.


    ಮುಂಜಾನೆ 5 ಗಂಟೆ ಸುಮಾರಿಗೆ ತಂದೆ ಡೇವಿಡ್ ಮೂರು ವರ್ಷದ ಮಗು ಸಿಮಿಯಾನ್ ಕರೆದುಕೊಂಡು ಹೋಗುತ್ತಿದ್ದರು. ಹಿಂಬದಿ ಇಂದ ಜೆಸಿಬಿ ಚಾಲನೆ ಮಾಡಿಕೊಂಡು ಬಂದಿರುವ ಚಾಲಕ ಮಗವಿನ ಮೇಲೆ ಹತ್ತಿಸಿದ್ದಾನೆ. ಈ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆಸಿಬಿ ಚಾಲಕ ಶಂಕರ್ ನಾಯಕ್ ನನ್ನ ವಶಕ್ಕೆ ಪಡೆದ್ದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply