Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಾಖಲೆಯ 311 ಕೊರೊನಾ ಪ್ರಕರಣ ; 8 ಸಾವು

    ಮಂಗಳೂರು ಜುಲೈ17: ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಪ್ರಕರಣ ತ್ರಿಶತಕ ಭಾರಿಸಿದೆ.ಇಂದು ಒಂದೇ ದಿನ 311 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಇಂದಿನ 311 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3074 ಕ್ಕೆ ಏರಿಕೆಯಾಗಿದೆ.

    ಇಂದು ಜಿಲ್ಲೆಯಲ್ಲಿ 115 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1725 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 71 ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *