LATEST NEWS
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ 5 ನೇ ಬಲಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ 5 ನೇ ಬಲಿ
ಮಂಗಳೂರು ಮೇ.14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ 5 ನೇ ಬಲಿ ಪಡೆದಿದೆ. ಶಕ್ತಿನಗರದ ನಿವಾಸಿ 80 ವರ್ಷದ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಂಗಳೂರು ಫಸ್ಟ್ ನ್ಯೂರೋ ಸಂಪರ್ಕದಿಂದ ಇವರಿಗೆ ಕೊರೊನಾ ಸೊಂಕು ತಗುಲಿತ್ತು, ನಂತರ ಅವರನ್ನು ಮಂಗಳೂರಿನ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಇವರು ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಒಟ್ಟು 5 ಜನ ಮೃತಪಟ್ಟಂತಾಗಿದೆ.

Continue Reading