Home BELTHANGADI BELTHANGADI ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. 16/07/2017 ಬೆಳ್ತಂಗಡಿ – ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದು ಮೋಡ ಕವಿದ ವಾತಾವರಣವಿದ್ದು, ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನಾದ್ಯಂತ ಮುಂಜಾನೆಯಿಂದ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಇತರ ಭಾಗಗಳಲ್ಲೂ ಮಳೆಯ ಸಿಂಚನವಾಗಿದೆ. Share Information You Might Also Like ಮೊಬೈಲ್ ಗೆ ಬಂದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿ 10 ಲಕ್ಷ ಕಳೆದುಕೊಂಡ ಯುವಕ ಮಂಗಳೂರು ಜೈಲಿನಲ್ಲಿ ದಿಢೀರ್ ಶೋಧಕಾರ್ಯ ವೇಳೆ ಮೊಬೈಲ್ ಪತ್ತೆ ಓಮನ್ನ ಸರಣಿ ಅಪಘಾತದಲ್ಲಿ ಉಡುಪಿ ಮೂಲದ ಯುವಕ ಸಾವು ಒಂದೇ ಸಲ ಶ್ರೀಮಂತರಾಗಲು ಆಭರಣ ಅಂಗಡಿ ದರೋಡೆ ಮಾಡಿದ ಐವರು ಜೈಲಿಗೆ Load more