MANGALORE
ದಕ್ಷಿಣಕನ್ನಡ ಜಿಲ್ಲೆಯಲ್ಲಿ 8 ಮಂದಿಗೆ ಕೊರೊನಾ ಸೊಂಕು

143ಕ್ಕೆ ಏರಿಕೆಯಾದ ಒಟ್ಟು ಸೊಂಕಿತರ ಸಂಖ್ಯೆ
ಮಂಗಳೂರು ಜೂ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 8 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಕೊರೊನಾ ಸೊಂಕಿತರಲ್ಲಿ 7 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಮತ್ತೊಂದು ಪ್ರಕರಣ 60 ವರ್ಷದ ಮಹಿಳೆಯಾಗಿದ್ದು, ಅವರ ಸಂಪರ್ಕದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಇಂದಿನ 8 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಒಟ್ಟು ಸಂಖ್ಯೆ 143ಕ್ಕೆ ಏರಿಕೆಯಾಗಿದೆ.
Continue Reading