Connect with us

ಕದ್ರಿ ಜಿಂಕೆ ಉದ್ಯಾನವನದಲ್ಲಿ ನಿರ್ಮಿಸಿದ ಸಂಗೀತ ಕಾರಂಜಿ ನೋಟ

ಮಂಗಳೂರು,ಜನವರಿ 08: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಕದ್ರಿ ಜಿಂಕೆ ಉದ್ಯಾನವನದಲ್ಲಿ ನಿರ್ಮಿಸಿದ ಸಂಗೀತ ಕಾರಂಜಿ, ಲೇಸರ್‌ ಶೋ ಮತ್ತು ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಆ ಬಳಿಕ ಕದ್ರಿ ಪಾರ್ಕ್‌ನಲ್ಲಿ ಲೇಸರ್‌ ಶೋ ಅನ್ನು ಕಣ್ತುಂಬಿಕೊಂಡರು.

Advertisement
Click to comment

You must be logged in to post a comment Login

Leave a Reply