LATEST NEWS
ವಡೋದರಾ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ 6ಕ್ಕೂ ಅಧಿಕ ವಿಧ್ಯಾರ್ಥಿಗಳ ಸಾವು

ವಡೋದರಾ ಜನವರಿ 18: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿಯೊಂದು ಮುಳುಗಿ 10ಕ್ಕೂ ಅಧಿಕ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ.
ಸುಮಾರು 27ಕ್ಕೂ ಅಧಿಕ ವಿಧ್ಯಾರ್ಥಿಗಳಿದ್ದ ದೋಣಿ ಹರ್ನಿ ಸರೋವರದಲ್ಲಿ ಮುಳುಗಿದೆ. ಈ ವೇಳೆ 10ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ದೋಣಿಯಲ್ಲಿ ವಿಧ್ಯಾರ್ಥಿಗಳು ಯಾವುದೇ ಲೈಫ್ ಜಾಕೆಟ್ ಧರಿಸಿಲ್ಲ ಎಂದು ಹೇಳಲಾಗಿದೆ. ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Continue Reading