Connect with us

    LATEST NEWS

    ಪುಣೆ – ಖಾಸಗಿ ಹೆಲಿಕಾಪ್ಟರ್ ಪತನ – ನಾಲ್ವರಿಗೆ ಗಾಯ

    ಪುಣೆ ಅಗಸ್ಟ್ 24: ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಶನಿವಾರ ಪುಣೆಯ ಪೌಡ್ ಗ್ರಾಮದಲ್ಲಿ ಪತನಗೊಂಡಿದೆ.


    ಪೌಡ್ ಬಳಿ ಸಂಭವಿಸಿದ ಅಪಘಾತದಲ್ಲಿ ಎಲ್ಲಾ ನಾಲ್ವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.


    ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದೆ. ಇದು ಮುಂಬೈನಿಂದ ಹೈದರಾಬಾದ್‌ಗೆ ಹೋಗುತ್ತಿತ್ತು, ಹೆಲಿಕಾಪ್ಟರ್‌ನಲ್ಲಿ 4 ಜನರು ಪ್ರಯಾಣಿಸುತ್ತಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply