LATEST NEWS
ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಆಟೋ : ಚಾಲಕ ಮೃತ್ಯು
ಉಡುಪಿ, ಅಕ್ಟೋಬರ್ 21: ಉಡುಪಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತನಡೆದಿದೆ, ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಾವನ್ನಪ್ಪಿದರೆ.
ಉಡುಪಿ ಅಂಬಾಗಿಲು ಸಮೀಪ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷ ಪಲ್ಟಿ ಹೊಡೆದು ರಿಕ್ಷಾ ಚಾಲಕ ಸುನಿಲ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ,
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಸುನಿಲ್ ಆಸ್ಪತ್ರೆಗೆ ಸಾಗಿಸುವ ಹೊತ್ತಿನಲ್ಲಿ ಮತಪಟ್ಟಿದ್ದಾರೆ, ರಿಕ್ಷಾದಲ್ಲಿದ್ದ ಪ್ರಯಾಣಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login