Connect with us

  LATEST NEWS

  ಬಿಹಾರ – ನಾಯಿಯ ಮೇಲೆ ಅತ್ಯಾಚಾರಗೈದ ಕಾಮುಕ…ಸಿಸಿಟಿವಿಯಲ್ಲಿ ಸೆರೆಯಾದ ದುಷ್ಕೃತ್ಯ

  ಬಿಹಾರ ಮಾರ್ಚ್ 20: ಕಾಮುಕನೊಬ್ಬ ಹಾಡು ಹಗಲೇ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 8 ರಂದು ಹೋಳಿ ದಿನದಂದು ಈ ಘಟನೆ ಸಂಭವಿಸಿದೆ. ಈ ಭೀಕರ ಕೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.


  ಸಿಸಿಟಿವಿಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬನು ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಪ್ರಾಣಿಪ್ರಿಯ ಸಂಘಟನೆ ಪೊಲೀಸರಿಗೆ ದೂರು ನೀಡಿದೆ. ಇದಾದ ಬಳಿಕ ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply