Connect with us

DAKSHINA KANNADA

ಕಾರ್ಕಳದ ನೆಲ್ಲಿಕಾರುನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರ್ಕಳ, ಡಿಸೆಂಬರ್ 10: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ ವೇಳೆಗೆ ಘಟನೆ ಸಂಭವಿಸಿದೆ ಎದಂದು ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *