Connect with us

    FILM

    ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್…!!

    ಮುಂಬೈ ಎಪ್ರಿಲ್ 20: ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಐಶ್ವರ್ಯ ರೈ ಅವರ ಮಗಳು ಆರಾಧ್ಯ ಬಚ್ಚನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


    ಯೂಟ್ಯೂಬ್ ಚಾನೆಲ್ ಗಳು ಐಶ್ವರ್ಯ ರೈ ಅವರ ಮಗಳು ಆರಾಧ್ಯ ಬಚ್ಚನ್ ಅವರ ಆರೋಗ್ಯದ ಬಗ್ಗೆ ವರದಿ ಮಾಡಿದ್ದವು, ಈ ಹಿನ್ನಲೆ ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ.


    ಆರಾಧ್ಯ ತಾನು ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಕ್ಕಾಗಿ ಚಾನೆಲ್ ವಿರುದ್ಧ ತಡೆಯಾಜ್ಞೆ ನೀಡಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆಯು ಏಪ್ರಿಲ್ 20, 2023 ರಂದು ನಡೆಯಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply