ಗ್ಯಾಂಗ್ ರೇಪ್ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

ಪುತ್ತೂರು ಜುಲೈ 6: ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಹಾಗೂ ಆ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಪ್ರಕರಣದಲ್ಲಿ ಎಬಿವಿಪಿ ಸಂಘಟನೆಯನ್ನು ಅನಾವಶ್ಯಕವಾಗಿ ಎಳೆದು ತರುತ್ತಿರುವವರ ಮೇಲೂ ಸೂಕ್ತ‌ ಕ್ರಮ ಜರುಗಿಸಬೇಕೆಂದೂ ಪ್ರತಿಭಟನಾಕಾರರು ಆಗ್ರಹಿಸಿದರು. ಇದೀಗ ಮತ್ತೊಂದು ವಿಡಿಯೋವನ್ನೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದು, ಅಂತವರ ಮೇಲೂ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

VIDEO

19 Shares

Facebook Comments

comments