Connect with us

LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿಗೆ ಸಿಕ್ಕಿ ಬಿದ್ದ ಮಾಲಾಡಿ ಗ್ರಾಮಪಂಚಾಯತ್ ಪಿಡಿಓ

ಮಂಗಳೂರು ಡಿಸೆಂಬರ್ 13: ಗ್ರಾಮಪಂಚಾಯತ್ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಾಲಾಡಿ ಗ್ರಾಮಪಂಚಾಯತ್ ನಲ್ಲಿ ನಡೆದಿದೆ.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ವ್ಯಕ್ತಿಯೋರ್ವರಿಂದ ಪಂಚಾಯತ್ ಆಸ್ತಿ ದಾಖಲೆ ಇ ಸ್ವತ್ತು 9 ಮತ್ತು 11 ಎ ನಮೂನೆಯನ್ನು ಮಾಡಲು 15,000 ರೂ. ಲಂಚ ಸ್ವೀಕರಿಸುತ್ತಿದ್ದ ಸ್ವೀಕರಿಸುತ್ತಿರುವ ವೇಳೆ ಧಿಡೀರ್ ದ‌.ಕ‌.ಭ್ರಷ್ಟಾಚಾರ ನಿಗ್ರಹ ದಳ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದೆ. ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಪಿಡಿಒ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement
Click to comment

You must be logged in to post a comment Login

Leave a Reply