KARNATAKA
ಖ್ಯಾತ ನಿರ್ದೇಶಕ ನಟ ಸೂರ್ಯೋದಯ ಪೆರಂಪಳ್ಳಿ ಪುತ್ರ ರಸ್ತೆ ಅಪಘಾತದಲ್ಲಿ ಸಾವು..!!

ಬೆಂಗಳೂರು ಜುಲೈ 3: ಖ್ಯಾತ ನಿರ್ದೇಶಕ ನಟ ಉಡುಪಿಯ ಸೂರ್ಯೋದಯ ಪೆರಂಪಳ್ಳಿ ಪುತ್ರ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ಮಯೂರ್ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಗಾಡಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಯೂರ್ ಮೃತಪಟ್ಟಿದ್ದಾರೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading